ಧನ್ ತೇರಸ್ ಹಬ್ಬದ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ದೇಶದ ಜನತೆಗೆ ಶುಭಾಶಯ ತಿಳಿಸಿದ್ದಾರೆ.
ಇದನ್ನು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು,
“ದೇಶವಾಸಿಗಳಿಗೆ ಧನ್ ತೇರಸ್ ಹಬ್ಬದ ಶುಭಾಶಯಗಳು. ಭಗವಾನ್ ಧನ್ವಂತರಿಯ ಆಶೀರ್ವಾದದಿಂದ, ನಿಮ್ಮ ಜೀವನವು ಯಾವಾಗಲೂ ಉತ್ತಮ ಆರೋಗ್ಯ, ಸಂತೋಷ ಮತ್ತು ಸಂಪತ್ತಿನಿಂದ ತುಂಬಿರಲಿ ಎಂದು ನಾನು ಬಯಸುತ್ತೇನೆ.'' ಎಂದು ಬರೆದುಕೊಂಡಿದ್ದಾರೆ.
देशवासियों को धनतेरस की ढेरों शुभकामनाएं। भगवान धन्वंतरि के आशीर्वाद से आप सभी का जीवन उत्तम स्वास्थ्य और सुख-संपदा से सदैव परिपूर्ण रहे, यही कामना है।
— Narendra Modi (@narendramodi) October 29, 2024