ನಾಗರಿಕ ಸೇವಾ ದಿನವಾದ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನಾಗರಿಕ ಸೇವಾ ಅಧಿಕಾರಿಗಳಿಗೆ ಮತ್ತು ಅವರ ಕುಟುಂಬದವರಿಗೆ ಶುಭ ಕೋರಿದರು ಮತ್ತು ಸರ್ದಾರ್ ಪಟೇಲ್ ಅವರಿಗೆ ಗೌರವ ನಮನ ಸಲ್ಲಿಸಿದರು.

“ಇಂದು ನಾಗರಿಕ ಸೇವಾ ದಿನ. ನಾನು ಎಲ್ಲ ನಾಗರಿಕ ಸೇವಾ ಅಧಿಕಾರಿಗಳು ಮತ್ತು ಅವರ ಕುಟುಂಬದವರಿಗೆ ಶುಭ ಕೋರುತ್ತೇನೆ. ಕೋವಿಡ್-19ಅನ್ನು ಸೋಲಿಸುವ ಭಾರತದ ಯಶಸ್ಸಿಗೆ ತಮ್ಮ ಪ್ರಯತ್ನಗಳ ಮೂಲಕ ಕೊಡುಗೆ ನೀಡುತ್ತಿರುವುದಕ್ಕೆ ಅಧಿಕಾರಿಗಳಿಗೆ ಮೆಚ್ಚುಗೆ ಸೂಚಿಸುತ್ತೇನೆ. ಅವರು ದಿನದ 24 ಗಂಟೆಯೂ ಅವಿರತವಾಗಿ ದುಡಿಯುತ್ತಿದ್ದಾರೆ. ಅಗತ್ಯವಿರುವವರಿಗೆ ನೆರವು ನೀಡುತ್ತಿದ್ದಾರೆ ಹಾಗೂ ಎಲ್ಲರೂ ಆರೋಗ್ಯದಿಂದ ಇರಬೇಕು ಎಂಬುದನ್ನು ಖಾತ್ರಿಪಡಿಸುತ್ತಿದ್ದಾರೆ.

ಈ ನಾಗರಿಕ ಸೇವಾ ದಿನದಂದು ಶ್ರೇಷ್ಠ ನಾಯಕ ಸರ್ದಾರ್ ಪಟೇಲ್ ಅವರಿಗೆ ಗೌರವ ನಮನ ಸಲ್ಲಿಸುತ್ತೇನೆ. ಅವರು ನಮ್ಮ ಆಡಳಿತಾತ್ಮಕ ವ್ಯವಸ್ಥೆ ಹೇಗಿರಬೇಕು ಎಂಬುದರ ದೂರದೃಷ್ಟಿ ಹೊಂದಿದ್ದರು ಮತ್ತು ಅಂತಹ ವ್ಯವಸ್ಥೆಯನ್ನು ರೂಪಿಸುವಾಗ ಅದು ಪ್ರಗತಿಪರವಾಗಿರಬೇಕು ಮತ್ತು ಅನುಕಂಪ ಹೊಂದಿರಬೇಕೆಂದು ಬಲವಾಗಿ ಪ್ರತಿಪಾದಿಸಿದ್ದರು” ಎಂದು ಪ್ರಧಾನಮಂತ್ರಿ ಹೇಳಿದರು.   

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
'India is our top performing market in the world': Blackstone CEO Stephen Schwarzman

Media Coverage

'India is our top performing market in the world': Blackstone CEO Stephen Schwarzman
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 13 ಮಾರ್ಚ್ 2025
March 13, 2025

Viksit Bharat Unleashed: PM Modi’s Policies Power India Forward