75ನೇ ಗಣರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರತಿಯೊಬ್ಬ ನಾಗರಿಕರಿಗೂ ಶುಭಾಶಯ ಕೋರಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ, ಪ್ರಧಾನಮಂತ್ರಿಯವರು ಈ ರೀತಿ ಹೇಳಿದ್ದಾರೆ;
“देश के अपने समस्त परिवारजनों को गणतंत्र दिवस की बहुत-बहुत शुभकामनाएं। जय हिंद!
75ನೇ ಗಣರಾಜ್ಯೋತ್ಸವದ ಈ ವಿಶೇಷ ಸಂದರ್ಭದಲ್ಲಿ ಶುಭಾಶಯಗಳು. ಜೈ ಹಿಂದ್!”
देश के अपने समस्त परिवारजनों को गणतंत्र दिवस की बहुत-बहुत शुभकामनाएं। जय हिंद!
— Narendra Modi (@narendramodi) January 26, 2024
Best wishes on special occasion of the 75th Republic Day. Jai Hind!