ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ವಸಂತ ಪಂಚಮಿ ಮತ್ತು ಸರಸ್ವತಿ ಪೂಜೆಯ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ್ದಾರೆ.
ಪ್ರಧಾನಮಂತ್ರಿಯವರು, "ವಸಂತ ಪಂಚಮಿ ಮತ್ತು ಸರಸ್ವತಿ ಪೂಜೆಯ ಈ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ನನ್ನ ಶುಭಾಶಯಗಳು" ಎಂದು X ನಲ್ಲಿ ಪೋಸ್ಟ್ ಮಾಡಿದ್ದಾರೆ.
देशभर के मेरे परिवारजनों को बसंत पंचमी और सरस्वती पूजा की अनंत शुभकामनाएं।
— Narendra Modi (@narendramodi) February 14, 2024