ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಆದ್ ಅಲ್ ಅಧಾ ಸಂದರ್ಭದಲ್ಲಿ ದೇಶವಾಸಿಗಳಿಗೆ ಶುಭ ಕೋರಿದ್ದಾರೆ.
“ಈದ್ ಮುಬಾರಕ್!
ಈದ್ ಅಲ್ ಅಧಾ ಸಂದರ್ಭದಲ್ಲಿ ಶುಭಾಶಯಗಳು. ಈ ದಿನವು ನ್ಯಾಯಯುತ, ಸಾಮರಸ್ಯದ ಮತ್ತು ಸಮಗ್ರ ಸಮಾಜವನ್ನು ರೂಪಿಸಲು ನಮಗೆ ಪ್ರೇರಣೆ ನೀಡಲಿ. ಭ್ರಾತೃತ್ವ ಮತ್ತು ಸಹಾನುಭೂತಿಯ ಮನೋಭಾವವನ್ನು ಹೆಚ್ಚಿಸಲಿ.” ಎಂದು ಪ್ರಧಾನಮಂತ್ರಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
Eid Mubarak!
— Narendra Modi (@narendramodi) August 1, 2020
Greetings on Eid al-Adha. May this day inspire us to create a just, harmonious and inclusive society. May the spirit of brotherhood and compassion be furthered.