ಛತ್ತೀಸ್ ಗಢ ರಾಜ್ಯೋದಯದಂದು ಛತ್ತೀಸ್ ಗಢ ಜನರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಕೋರಿದ್ದಾರೆ.
ಛತ್ತೀಸ್ ಗಢ ಜನರ ಚೈತನ್ಯದಿಂದಾಗಿ ಛತ್ತೀಸ್ ಗಢ ವಿಶೇಷ ರಾಜ್ಯವಾಗಿದೆ. “ರಾಜ್ಯದ ಸಾಂಸ್ಕೃತಿಕ ಪರಂಪರೆಯನ್ನು ಹೆಚ್ಚಿಸಲು ನಮ್ಮ ಬುಡಕಟ್ಟು ಸಮುದಾಯ ಪ್ರಮುಖ ಪಾತ್ರ ನಿರ್ವಹಿಸಿದೆ. ರಾಜ್ಯದ ಸಂಪ್ರದಾಯ ಮತ್ತು ಭವ್ಯ ಸಾಂಸ್ಕೃತಿಕ ಪರಂಪರೆ ಎಲ್ಲರನ್ನು ಆಕರ್ಷಿಸುತ್ತದೆ. ನೈಸರ್ಗಿಕ ಮತ್ತು ಸಾಂಸ್ಕೃತಿಕ ವೈಭವದಿಂದ ಕೂಡಿರುವ ಛತ್ತೀಸ್ ಗಢಕ್ಕೆ ಉಜ್ವಲ ಭವಿಷ್ಯ ದೊರೆಯಲಿ ಎಂದು ಆಶಿಸುತ್ತೇನೆ” ಎಂದು ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರಧಾನಮಂತ್ರಿಯವರು ಹೀಗೆ ಪೋಸ್ಟ್ ಮಾಡಿದ್ದಾರೆ.
"छत्तीसगढ़ के अपने सभी भाइयों और बहनों को राज्य के स्थापना दिवस की ढेरों शुभकामनाएं। यहां के लोगों की जीवंतता इसे एक विशेष राज्य बनाती है। इस राज्य की संस्कृति को समृद्ध बनाने में हमारे आदिवासी समुदायों का बहुत ही अहम योगदान है। प्रदेश की गौरवशाली परंपरा और सांस्कृतिक विरासत हर किसी को अपनी ओर आकर्षित करती है। मैं प्राकृतिक और सांस्कृतिक वैभव से परिपूर्ण छत्तीसगढ़ के उज्ज्वल भविष्य की कामना करता हूं।"
छत्तीसगढ़ के अपने सभी भाइयों और बहनों को राज्य के स्थापना दिवस की ढेरों शुभकामनाएं। यहां के लोगों की जीवंतता इसे एक विशेष राज्य बनाती है। इस राज्य की संस्कृति को समृद्ध बनाने में हमारे आदिवासी समुदायों का बहुत ही अहम योगदान है। प्रदेश की गौरवशाली परंपरा और सांस्कृतिक विरासत हर…
— Narendra Modi (@narendramodi) November 1, 2023