ಹರಿಯಾಣ ರಾಜ್ಯದ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಹರಿಯಾಣದ ಜನತೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ.
ಕೃಷಿ ಮತ್ತು ರಕ್ಷಣೆಯಂತಹ ಪ್ರಮುಖ ಕ್ಷೇತ್ರಗಳಲ್ಲಿ ಹರಿಯಾಣ ಯಾವಾಗಲೂ ದೇಶಕ್ಕೆ ಮಹತ್ವದ ಕೊಡುಗೆಗಳನ್ನು ನೀಡಿದೆ ಎಂದು ಹೇಳಿದ ಪ್ರಧಾನಮಂತ್ರಿ ಅವರು, ಹರಿಯಾಣದ ಯುವಕರು ನಾವೀನ್ಯತೆಯ ಕ್ಷೇತ್ರದಲ್ಲಿ ಮಾಡಿರುವ ಸಾಧನೆ ಮತ್ತು ದಾಪುಗಾಲುಗಳನ್ನು ಶ್ಲಾಘಿಸಿದರು.
ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ತಿಳಿಸಿದ್ದಾರೆ;
हरियाणा के अपने सभी परिवारजनों को राज्य के स्थापना दिवस पर मेरी हार्दिक शुभकामनाएं। इस प्रदेश ने हमेशा ही कृषि और रक्षा जैसे बड़े क्षेत्रों में देश को महत्वपूर्ण योगदान दिया है। यहां के युवा इनोवेशन की दुनिया में भी अपना परचम लहरा रहे हैं। मेरी कामना है कि विकास के हर मानदंड पर…
— Narendra Modi (@narendramodi) November 1, 2023