ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಖ್ವಾಜಾ ಮೊಯಿನುದ್ದೀನ್ ಚಿಸ್ತಿಯ ಉರ್ಸ್ ಸಂದರ್ಭದಲ್ಲಿ ಶುಭಾಶಯ ಕೋರಿದರು.
ತಮ್ಮ ಎಕ್ಸ್ ಖಾತೆಯಲ್ಲಿ ಶ್ರೀ ಕಿರಣ್ ರಿಜಿಜು ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಮೋದಿ ಅವರು:
“ಖ್ವಾಜಾ ಮೊಯಿನುದ್ದೀನ್ ಚಿಶ್ತಿಯ ಉರ್ಸ್‌ಗೆ ಶುಭಾಶಯಗಳು. ಈ ಸಂದರ್ಭವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ ಮತ್ತು ಶಾಂತಿಯನ್ನು ತರಲಿ. ” ಎಂದು ಹಾರೈಸಿದ್ದಾರೆ.
Greetings on the Urs of Khwaja Moinuddin Chishti. May this occasion bring happiness and peace into everyone’s lives. https://t.co/vKZDwEROli
— Narendra Modi (@narendramodi) January 2, 2025