ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಾರ್ಖಂಡ್ ಸಂಸ್ಥಾಪನಾ ದಿನದಂದು ಜಾರ್ಖಂಡ್ ಜನರಿಗೆ ಶುಭಾಶಯ ಕೋರಿದ್ದಾರೆ. ರಾಜ್ಯ ಪ್ರಗತಿಯ ಹೊಸ ಉತ್ತುಂಗಕ್ಕೇರಲಿ ಎಂದು ಅವರು ಹಾರೈಸಿದ್ದಾರೆ.
ಪ್ರಧಾನಿ ತಮ್ಮ ಟ್ವೀಟ್‌ನಲ್ಲಿ ಹೀಗೆ ಹೇಳಿದ್ದಾರೆ:
“ರಾಜ್ಯದ ಸಂಸ್ಥಾಪನಾ ದಿನದಂದು ಜಾರ್ಖಂಡ್‌ನ ಎಲ್ಲಾ ಜನತೆಗೆ ಅನೇಕ ಅಭಿನಂದನೆಗಳು. ನೈಸರ್ಗಿಕ ಸಂಪನ್ಮೂಲಗಳು ಮತ್ತು ಬುಡಕಟ್ಟು ಕಲೆ-ಸಂಸ್ಕೃತಿಯಿಂದ ಸಮೃದ್ಧವಾಗಿರುವ ಈ ರಾಜ್ಯವು ಪ್ರಗತಿಯ ಉತ್ತುಂಗಕ್ಕೇರಲಿ ಎಂದು ನಾನು ಬಯಸುತ್ತೇನೆ”.
समस्त झारखंडवासियों को राज्य के स्थापना दिवस की बहुत-बहुत बधाई। मेरी कामना है कि प्राकृतिक संसाधन और जनजातीय कला-संस्कृति से समृद्ध यह प्रदेश प्रगति की ऊंचाइयों को प्राप्त करे।
— Narendra Modi (@narendramodi) November 15, 2022