ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿಂದಿ ದಿನದ ಅಂಗವಾಗಿ ದೇಶದ ಜನತೆಗೆ ಶುಭ ಕೋರಿದ್ದಾರೆ.
“ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ, ಹಿಂದಿ ದಿನದ ಶುಭಾಶಯಗಳು. ಹಿಂದಿಯನ್ನು ಸಮರ್ಥ ಮತ್ತು ಸದೃಢ ಭಾಷೆಯನ್ನಾಗಿಸುವಲ್ಲಿ ವಿವಿಧ ಪ್ರದೇಶಗಳ ಜನರು ಗಮನಾರ್ಹ ಪಾತ್ರ ವಹಿಸುತ್ತಿದ್ದಾರೆ. ನಿಮ್ಮೆಲ್ಲರ ಪ್ರಯತ್ನದಿಂದಾಗಿ ಹಿಂದಿಯು ನಿರಂತರವಾಗಿ ಜಾಗತಿಕ ಮಟ್ಟದಲ್ಲಿ ಛಾಪು ಮೂಡಿಸುತ್ತಿದೆ” ಎಂದು ಹೇಳಿದ್ದಾರೆ.
आप सभी को हिन्दी दिवस की ढेरों बधाई। हिन्दी को एक सक्षम और समर्थ भाषा बनाने में अलग-अलग क्षेत्रों के लोगों ने उल्लेखनीय भूमिका निभाई है। यह आप सबके प्रयासों का ही परिणाम है कि वैश्विक मंच पर हिन्दी लगातार अपनी मजबूत पहचान बना रही है।
— Narendra Modi (@narendramodi) September 14, 2021