ಮುಸ್ಲಿಂ ಬಾಂಧವರ ಪವಿತ್ರ ಹಬ್ಬ ರಂಜಾನ್ ಇಂದಿನಿಂದ ಆರಂಭ. ರಂಜಾನ್ ಉಪವಾಸ ಆರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದ್ದಾರೆ
ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು,
'ರಂಜಾನ್ ಆರಂಭದ ಶುಭಾಶಯಗಳು, ಈ ಪವಿತ್ರ ಮಾಸ ನಮ್ಮ ಸಮಾಜದಲ್ಲಿ ಉತ್ತಮ ಏಕತೆ ಮತ್ತು ಸಾಮರಸ್ಯವನ್ನು ಮೂಡಿಸಲಿ, ಬಡಜನರ ಸೇವೆ ಸಲ್ಲಿಸುವ ಅಗತ್ಯವನ್ನು ಮತ್ತಷ್ಟು ದೃಢಪಡಿಸಲಿ ಎಂದು ಬರೆದುಕೊಂಡಿದ್ದಾರೆ.
Best wishes on the start of Ramzan. pic.twitter.com/SJk5qNAIRm
— Narendra Modi (@narendramodi) March 24, 2023