ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ರಾಜ್ಯ ಸಂಸ್ಥಾಪನಾ ದಿನದಂದು ಮಧ್ಯಪ್ರದೇಶದ ಜನತೆಗೆ ಶುಭ ಕೋರಿದ್ದಾರೆ.
ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ:
"ಮಧ್ಯಪ್ರದೇಶದ ಎಲ್ಲಾ ನಿವಾಸಿಗಳಿಗೆ ರಾಜ್ಯೋತ್ಸವದ ದಿನದಂದು ನನ್ನ ಶುಭಾಶಯಗಳು. ನೈಸರ್ಗಿಕ ಸಂಪನ್ಮೂಲಗಳು ಮತ್ತು ಸಾಂಸ್ಕೃತಿಕ ಪರಂಪರೆಯಿಂದ ಸಮೃದ್ಧವಾಗಿರುವ ಈ ರಾಜ್ಯವು ಪ್ರತಿಯೊಂದು ಕ್ಷೇತ್ರದಲ್ಲೂ ಅಭಿವೃದ್ಧಿಯ ಹೊಸ ಮಜಲನ್ನು ಸೃಷ್ಟಿಸಲಿ ಎಂದು ನಾನು ಬಯಸುತ್ತೇನೆ" ಎಂದು ಹಾರೈಸಿದ್ದಾರೆ.
मध्य प्रदेश के सभी निवासियों को राज्य के स्थापना दिवस की बहुत-बहुत शुभकामनाएं। प्राकृतिक संपदा और सांस्कृतिक विरासत से समृद्ध यह प्रदेश हर क्षेत्र में विकास के नित-नए मानदंड गढ़ता रहे, यही कामना है
— Narendra Modi (@narendramodi) November 1, 2024