ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಸಂವಿಧಾನ ದಿನ ಮತ್ತು ಸಂವಿಧಾನದ 75ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ್ದಾರೆ.
Xನ ಪೋಸ್ಟ್ ನಲ್ಲಿ, ಪ್ರಧಾನಮಂತ್ರಿಯವರು:
"ಭಾರತೀಯ ಸಂವಿಧಾನದ 75ನೇ ವಾರ್ಷಿಕೋತ್ಸವದ ಶುಭ ಸಂದರ್ಭದಲ್ಲಿ, ಸಂವಿಧಾನ ದಿನದಂದು ನಾನು ನನ್ನ ಎಲ್ಲಾ ದೇಶವಾಸಿಗಳಿಗೆ ಶುಭಾಶಯಗಳನ್ನು ಕೋರುತ್ತೇನೆ.
#75YearsOfConstitution" ಎಂದು ಬರೆದಿದ್ದಾರೆ.
सभी देशवासियों को भारतीय संविधान की 75वीं वर्षगांठ के पावन अवसर पर संविधान दिवस की बहुत-बहुत शुभकामनाएं।#75YearsOfConstitution pic.twitter.com/pa5MVHO6Cu
— Narendra Modi (@narendramodi) November 26, 2024