ಜಾರ್ಖಂಡ್ ಸಂಸ್ಥಾಪನಾ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆ ರಾಜ್ಯದ ಜನತೆಗೆ ಶುಭ ಹಾರೈಸಿದ್ದಾರೆ. ಹೇರಳವಾದ ನೈಸರ್ಗಿಕ ಸಂಪತ್ತನ್ನು ಹೊಂದಿರುವ ಈ ರಾಜ್ಯವು ಪ್ರಗತಿಯ ಪಥದಲ್ಲಿ ತ್ವರಿತ ಗತಿಯಲ್ಲಿ ಮುನ್ನಡೆಯಲಿ ಎಂದು ಅವರು ಹಾರೈಸಿದ್ದಾರೆ.
ಎಕ್ಸ್ ಪೋಸ್ಟ್ ನಲ್ಲಿ ಅವರು ಹೀಗೆ ಬರೆದಿದ್ದಾರೆ:
“ಜಾರ್ಖಂಡ್‌ನ ರಾಜ್ಯ ಸಂಸ್ಥಾಪನಾ ದಿನದಂದು ನನ್ನ ಎಲ್ಲಾ ಸಹೋದರ ಸಹೋದರಿಯರಿಗೆ ಅನಂತಾನಂತ ಶುಭಾಶಯಗಳು. ಬುಡಕಟ್ಟು ಸಮಾಜದ ಹೋರಾಟ ಮತ್ತು ತ್ಯಾಗದ ಸಿಂಚನದ ಈ ಭೂಮಿ ದೇಶಕ್ಕೆ ಸದಾ ಹೆಮ್ಮೆ ತಂದಿದೆ. ನೈಸರ್ಗಿಕ ಸಂಪನ್ಮೂಲಗಳಿಂದ ಸಮೃದ್ಧವಾಗಿರುವ ಈ ರಾಜ್ಯವು ಪ್ರಗತಿಯ ಪಥದಲ್ಲಿ ವೇಗವಾಗಿ ಮುನ್ನಡೆಯಲಿ” ಎಂಬುದು ನನ್ನ ಆಶಯ.
झारखंड के अपने सभी भाई-बहनों को राज्य के स्थापना दिवस पर अनेकानेक शुभकामनाएं। जनजातीय समाज के संघर्ष और बलिदान से सिंचित इस धरती ने देश को हमेशा गौरवान्वित किया है। मेरी कामना है कि प्राकृतिक संसाधनों से परिपूर्ण यह प्रदेश प्रगति के पथ पर तेज रफ्तार से आगे बढ़े।
— Narendra Modi (@narendramodi) November 15, 2024