ಕೃಷ್ಣಾ- ಗೋದಾವರಿ ಜಲಾನಯನ ಪ್ರದೇಶದಲ್ಲಿ  ಸಂಕೀರ್ಣ ಮತ್ತು ಕ್ಲಿಷ್ಟಕರವಾದ ಆಳವಾದ ನೀರಿನಲ್ಲಿ ಮೊದಲ ತೈಲ ಉತ್ಪಾದನಾ ಕಾರ್ಯ (ಕೆಜಿ-ಡಿಡಬ್ಲ್ಯೂಎನ್-98/2 ಬ್ಲಾಕ್, ಬಂಗಾಳ ಕೊಲ್ಲಿಯ ಕರಾವಳಿಯಲ್ಲಿದೆ) ಶುಭಾರಂಭಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಂದು ಶ್ಲಾಘಿಸಿದ್ದಾರೆ.

ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲಗಳ ಕೇಂದ್ರ ಸಚಿವ ಶ್ರೀ ಹರ್ದೀಪ್ ಸಿಂಗ್ ಪುರಿ ಅವರು "ಎಕ್ಸ್" ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಸಂದೇಶಕ್ಕೆ ಪ್ರತಿಕ್ರಿಯಿಸಿರುವ  ಪ್ರಧಾನಮಂತ್ರಿಗಳು,

"ಇದು ಭಾರತದ ಇಂಧನ ಶಕ್ತಿ ವಲಯದಲ್ಲಿನ ಪ್ರಯಾಣದಲ್ಲಿ ಗಮನಾರ್ಹ ಹೆಜ್ಜೆಯಾಗಿದೆ. ಹಾಗೆಯೇ ಆತ್ಮನಿರ್ಭರ ಭಾರತಕ್ಕಾಗಿ ಮಿಷನ್ ಗೆ ಹೆಚ್ಚಿನ ಉತ್ತೇಜನ ನೀಡುತ್ತದೆ. ಇದು ನಮ್ಮ ಆರ್ಥಿಕತೆಗೆ ಹಲವಾರು ಪ್ರಯೋಜನಗಳನ್ನು ನೀಡಲಿದೆ," ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

  • Swtama Ram March 03, 2024

    जय श्री राम
  • advaitpanvalkar March 02, 2024

    jai shree ram
  • Vivek Kumar Gupta February 28, 2024

    नमो .......🙏🙏🙏🙏🙏
  • Vivek Kumar Gupta February 28, 2024

    नमो .............🙏🙏🙏🙏🙏
  • DEVENDRA SHAH February 27, 2024

    "लाभले आम्हास भाग्य बोलतो मराठी जाहलो खरेच धन्य ऐकतो मराठी.." माय मराठी मराठी राजभाषा दिन निमित्त सर्वाना मंगलमय शुभेच्छा..!
  • SAILEN BISWAS February 24, 2024

    Modi Ji Pranam 🙏
  • SAILEN BISWAS February 24, 2024

    Modi Ji Namaskar
  • SAILEN BISWAS February 24, 2024

    Modi Jindabad
  • SAILEN BISWAS February 24, 2024

    Joy Ho Modi Ji
  • SAILEN BISWAS February 24, 2024

    Joy Ho
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
India's first microbiological nanosat, developed by students, to find ways to keep astronauts healthy

Media Coverage

India's first microbiological nanosat, developed by students, to find ways to keep astronauts healthy
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 20 ಫೆಬ್ರವರಿ 2025
February 20, 2025

Citizens Appreciate PM Modi's Effort to Foster Innovation and Economic Opportunity Nationwide