2018-2019ರ ಹಣಕಾಸು ವರ್ಷದಲ್ಲಿ 728.72 ಮೆಟ್ರಿಕ್ ಟನ್ ಗೆ ಹೋಲಿಸಿದರೆ 2022-23ರ ಹಣಕಾಸು ವರ್ಷದಲ್ಲಿ ಭಾರತದ ಒಟ್ಟಾರೆ ಕಲ್ಲಿದ್ದಲು ಉತ್ಪಾದನೆಯು 893.08 ಮೆಟ್ರಿಕ್ ಟನ್ ಗೆ ಏರಿಕೆಯಾಗಿದೆ ಎಂದು ಕಲ್ಲಿದ್ದಲು ಸಚಿವಾಲಯ ಟ್ವೀಟ್ ಮಾಡಿದೆ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟ್ವೀಟ್ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ:
"ಈ ವಲಯಕ್ಕೆ ಮತ್ತು ಭಾರತದ ಒಟ್ಟಾರೆ ಆರ್ಥಿಕ ಪ್ರಗತಿಗೆ ಬಹಳ ಒಳ್ಳೆಯ ಸುದ್ದಿ."
Very good news for the sector and also for India’s overall economic progress. https://t.co/mGKRPYfGAT
— Narendra Modi (@narendramodi) May 3, 2023