ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕ್ಯಾನ್ಸರ್ ಗುಣಪಡಿಸಲು ಅಗತ್ಯವಾದ ಮೂಲಸೌಕರ್ಯಗಳನ್ನು ಬಲಪಡಿಸುವ ಪ್ರಯತ್ನಗಳಿಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಇಎಸ್‌ಐ ಕಾರ್ಪೊರೇಶನ್‌ನ 191ನೇ ಸಭೆಯಲ್ಲಿ ಭಾರತದಾದ್ಯಂತ 30 ಇಎಸ್‌ಐಸಿ ಆಸ್ಪತ್ರೆಗಳಲ್ಲಿ ಕೀಮೋಥೆರಪಿ ಸೇವೆಗಳನ್ನು ಪ್ರಾರಂಭಿಸಲಾಗಿದೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವ ಶ್ರೀ ಭೂಪೇಂದರ್ ಯಾದವ್ ಅವರ ಪೋಸ್ಟ್ ಗೆ ಪ್ರಧಾನಿ ಉತ್ತರ ನೀಡಿದ್ದಾರೆ;
“ಕ್ಯಾನ್ಸರ್ ಗುಣಪಡಿಸಲು ಅಗತ್ಯವಾದ ಮೂಲಸೌಕರ್ಯಗಳನ್ನು ಬಲಪಡಿಸುವ ಪ್ರಯತ್ನ ಶ್ಲಾಘನೀಯ. ಇದು ರಾಷ್ಟ್ರಾದ್ಯಂತ ಹಲವಾರು ಜನರಿಗೆ ಪ್ರಯೋಜನ ನೀಡುತ್ತದೆ” ಎಂದಿದ್ದಾರೆ.
Commendable effort to strengthen the infrastructure to cure cancer. It will benefit several people across the nation. https://t.co/De7cthea9J
— Narendra Modi (@narendramodi) September 1, 2023