ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ವರ್ಗಗಳ ಸಂಸದರ ನಿಯೋಗ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿತು. ಈ ಸಂದರ್ಭದಲ್ಲಿ ಪ.ಜಾ ಮತ್ತು ಪ.ಪಂ ಸಮುದಾಯಗಳ ಕಲ್ಯಾಣ ಮತ್ತು ಸಬಲೀಕರಣಕ್ಕೆ ಸರ್ಕಾರದ ಬದ್ಧತೆ ಮತ್ತು ಸಂಕಲ್ಪವನ್ನು ಪ್ರಧಾನ ಮಂತ್ರಿಗಳು ಪುನರುಚ್ಚರಿಸಿದರು.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಪ್ರಧಾನ ಮಂತ್ರಿಗಳು,
"ಇಂದು ಪ.ಜಾ ಮತ್ತು ಪ.ಪಂ ಸಂಸದರ ನಿಯೋಗ ನನ್ನನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಆ ಸಮುದಾಯಗಳ ಕಲ್ಯಾಣ ಮತ್ತು ಸಬಲೀಕರಣಕ್ಕೆ ನಮ್ಮ ಸರ್ಕಾರದ ಬದ್ಧತೆ ಮತ್ತು ಸಂಕಲ್ಪವನ್ನು ಪುನರುಚ್ಚರಿಸಿದ್ದೇನೆ" ಎಂದು ಬರೆದುಕೊಂಡಿದ್ದಾರೆ.
Met a delegation of SC/ST MPs today. Reiterated our commitment and resolve for the welfare and empowerment of the SC/ST communities. pic.twitter.com/6iLQkaOumI
— Narendra Modi (@narendramodi) August 9, 2024