ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ಜಿಲ್ಲಾ ಪಂಚಾಯ್ತಿ ಸದಸ್ಯರನ್ನು ಇಂದು ಭೇಟಿ ಮಾಡಿದ್ದರು. ಅವರು ಗ್ರಾಮಗಳಲ್ಲಿ ಮೂಲಸೌಕರ್ಯ ಮತ್ತು ಗುಣಮಟ್ಟದ ಜೀವನ ಸುಧಾರಣೆ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ ಹೀಗೆ ಹೇಳಿದ್ದಾರೆ.
“ಗುಜರಾತ್ ನ ಜಿಲ್ಲಾ ಪಂಚಾಯ್ತಿ ಸದಸ್ಯರೊಂದಿಗೆ ಉತ್ತಮ ಸಭೆ ನಡೆಸಿದೆದ. ಗ್ರಾಮಗಳಲ್ಲಿ ಮೂಲಸೌಕರ್ಯ ವೃದ್ಧಿ ಮತ್ತು ಗುಣಮಟ್ಟದ ಜೀವನ ಸುಧಾರಣೆಗೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಒಳನೋಟಗಳನ್ನು ಅವರು ಹಂಚಿಕೊಂಡರು’’
Had a wonderful meeting with district Panchayat Members from Gujarat. They had insightful views on ways to improve the quality of life and infrastructure in the villages. pic.twitter.com/sxztdlk9th
— Narendra Modi (@narendramodi) April 15, 2022