ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಜಿ ಉಪರಾಷ್ಟ್ರಪತಿ ಶ್ರೀ ಎಂ ವೆಂಕಯ್ಯ ನಾಯ್ಡು ಅವರನ್ನು ಭೇಟಿ ಮಾಡಿದರು.
ನಾಯ್ಡು ಅವರ ಬುದ್ಧಿವಂತಿಕೆ ಮತ್ತು ದೇಶದ ಪ್ರಗತಿಗಾಗಿ ಅವರ ಉತ್ಸಾಹವನ್ನು ಶ್ಲಾಘಿಸಿದರು.
ಪ್ರಧಾನ ಮಂತ್ರಿ X ನಲ್ಲಿ ಪೋಸ್ಟ್ ಮಾಡಿದ್ದಾರೆ:
"ಶ್ರೀ ಎಂ ವೆಂಕಯ್ಯ ನಾಯ್ಡು ಅವರನ್ನು ಭೇಟಿ ಮಾಡಿದ್ದೇನೆ. ದಶಕಗಳ ಕಾಲ ಅವರೊಂದಿಗೆ ಕೆಲಸ ಮಾಡುವ ಅವಕಾಶ ನನಗೆ ಸಿಕ್ಕಿತ್ತು ಮತ್ತು ಭಾರತದ ಪ್ರಗತಿಗಾಗಿ ಅವರ ಬುದ್ಧಿವಂತಿಕೆ ಮತ್ತು ಉತ್ಸಾಹವನ್ನು ಯಾವಾಗಲೂ ಮೆಚ್ಚುತ್ತೇನೆ.
ವೆಂಕಯ್ಯ ಅವರು ನಮ್ಮ ಮೂರನೇ ಅವಧಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.
Met Shri @MVenkaiahNaidu Garu. I have had the opportunity to work with him for decades and have always admired his wisdom and passion for India's progress.
— Narendra Modi (@narendramodi) June 25, 2024
Venkaiah Garu conveyed his best wishes for our third term. pic.twitter.com/XDoEGCZfL2