Quoteಭಾರತೀಯ ಸಂಸ್ಕೃತಿಯು ಪ್ರಪಂಚದಾದ್ಯಂತ ಬೀರುತ್ತಿರುವ ಪ್ರಭಾವ ಶ್ಲಾಘನೀಯ: ಪ್ರಧಾನಮಂತ್ರಿ

ಜೋನಾಸ್ ಮಾಸೆಟ್ಟಿ ಅವರು ವೇದಾಂತ ಮತ್ತು ಗೀತೆಯ ಬಗ್ಗೆ ಹೊಂದಿರುವ ಅಪಾರ ಆಸಕ್ತಿಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತೀಯ ಸಂಸ್ಕೃತಿಯು ಪ್ರಪಂಚದಾದ್ಯಂತ ಹೇಗೆ ಪ್ರಭಾವ ಬೀರುತ್ತಿದೆ ಎಂಬುದು ಶ್ಲಾಘನೀಯ ಎಂದು ಹೇಳಿದ್ದಾರೆ. ಸಂಸ್ಕೃತದಲ್ಲಿ ರಾಮಾಯಣದ ಪ್ರದರ್ಶನವನ್ನು ವೀಕ್ಷಿಸಿದ ನಂತರ ಜೋನಾಸ್ ಮಾಸೆಟ್ಟಿ ಮತ್ತು ತಂಡವನ್ನು ಪ್ರಧಾನಮಂತ್ರಿಯವರು ಭೇಟಿಯಾದರು.

ಪ್ರಧಾನಿಯವರ ಎಕ್ಸ್ ಪೋಸ್ಟ್ ಹೀಗಿದೆ:

“ಜೋನಾಸ್ ಮಾಸೆಟ್ಟಿ ಮತ್ತು ಅವರ ತಂಡವನ್ನು ಭೇಟಿ ಮಾಡಿದೆ.  ವೇದಾಂತ ಮತ್ತು ಗೀತೆಯ ಮೇಲಿನ ಅವರ ಒಲವಿನ ಬಗ್ಗೆ ನಾನು #MannKiBaat ಕಾರ್ಯಕ್ರಮವೊಂದರಲ್ಲಿ  ಉಲ್ಲೇಖಿಸಿದ್ದೆ.  ಅವರ ತಂಡವು ಸಂಸ್ಕೃತದಲ್ಲಿ ರಾಮಾಯಣದ ತುಣುಕನ್ನು ಪ್ರಸ್ತುತಪಡಿಸಿತ್ತು. ಭಾರತೀಯ ಸಂಸ್ಕೃತಿಯು ಪ್ರಪಂಚದಾದ್ಯಂತ ಯಾವ ರೀತಿ ಪ್ರಭಾವ ಬೀರುತ್ತಿದೆ ಎಂಬುದು ಶ್ಲಾಘನೀಯ.”

 

  • Yash Wilankar January 29, 2025

    Namo 🙏
  • Vivek Kumar Gupta January 17, 2025

    नमो ..🙏🙏🙏🙏🙏
  • Vivek Kumar Gupta January 17, 2025

    नमो .........................🙏🙏🙏🙏🙏
  • கார்த்திக் January 01, 2025

    🏵️🏵️🏵️🏵️🏵️🏵️🏵️🏵️🏵️🏵️🏵️🏵️🏵️🏵️🏵️ 🙏🏾Wishing All a very Happy New Year 🙏 🌺🌺🌺🌺🌺🌺🌺🌺🌺🌺🌺🌺🌺🌺🌺
  • Preetam Gupta Raja December 09, 2024

    जय श्री राम
  • JYOTI KUMAR SINGH December 08, 2024

    🙏
  • Gopal Singh Chauhan December 07, 2024

    jay shree ram
  • Chandrabhushan Mishra Sonbhadra December 05, 2024

    🕉️🕉️
  • Chandrabhushan Mishra Sonbhadra December 05, 2024

    🕉️
  • கார்த்திக் December 04, 2024

    🌺ஜெய் ஸ்ரீ ராம்🌺जय श्री राम🌺જય શ્રી રામ🌺 🌺ಜೈ ಶ್ರೀ ರಾಮ್🌺ଜୟ ଶ୍ରୀ ରାମ🌺Jai Shri Ram 🌺🌺 🌺জয় শ্ৰী ৰাম🌺ജയ് ശ്രീറാം 🌺 జై శ్రీ రామ్ 🌺🌹
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
India is taking the nuclear energy leap

Media Coverage

India is taking the nuclear energy leap
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 31 ಮಾರ್ಚ್ 2025
March 31, 2025

“Mann Ki Baat” – PM Modi Encouraging Citizens to be Environmental Conscious

Appreciation for India’s Connectivity under the Leadership of PM Modi