ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾಮಂಡಲೇಶ್ವರ ಸ್ವಾಮಿ ಶಾಂತಿಗಿರಿ ಮಹಾರಾಜ್ ಅವರನ್ನು ಭೇಟಿಯಾಗಿ ಬಡವರು ಮತ್ತು ದೀನದಲಿತರ ಸಬಲೀಕರಣಕ್ಕಾಗಿ ಅವರ ಪ್ರಯತ್ನಗಳನ್ನು‌ ಶ್ಲಾಘಿಸಿದರು. 

ಅವರು ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ: 

"ಛತ್ರಪತಿ ಸಂಭಾಜಿ ನಗರದಲ್ಲಿ ಮಹಾಮಂಡಲೇಶ್ವರ ಸ್ವಾಮಿ ಶಾಂತಿಗಿರಿ ಮಹಾರಾಜರನ್ನು ಭೇಟಿಯಾದೆ.  ಅವರು ಹಲವಾರು ಸಮುದಾಯ ಸೇವಾ ಪ್ರಯತ್ನಗಳಲ್ಲಿ ಮುಂಚೂಣಿಯಲ್ಲಿದ್ದಾರೆ ಹಾಗೂ ಬಡವರು ಮತ್ತು ದೀನದಲಿತರ ಸಬಲೀಕರಣಕ್ಕಾಗಿ ಶ್ರಮಿಸುತ್ತಿದ್ದಾರೆ."

“छत्रपती संभाजी नगर इथे महामंडलेश्वर स्वामी शांतीगिरी महाराज यांची भेट घेतली. ते विविध प्रकारच्या सामुदायिक सेवा उपक्रमांमध्ये आघाडीवर आहेत आणि गरीब तसेच वंचितांना सक्षम बनवण्याचे काम करत आहेत.

 

 

  • pankaj sharma January 21, 2025

    Yes
  • Vivek Kumar Gupta January 02, 2025

    नमो ..🙏🙏🙏🙏🙏
  • Vivek Kumar Gupta January 02, 2025

    नमो ...............🙏🙏🙏🙏🙏
  • Vishal Seth December 17, 2024

    जय श्री राम
  • JYOTI KUMAR SINGH December 08, 2024

    👌
  • Chandrabhushan Mishra Sonbhadra December 05, 2024

    🕉️🕉️
  • Chandrabhushan Mishra Sonbhadra December 05, 2024

    🕉️
  • கார்த்திக் December 04, 2024

    🌺ஜெய் ஸ்ரீ ராம்🌺जय श्री राम🌺જય શ્રી રામ🌺 🌺ಜೈ ಶ್ರೀ ರಾಮ್🌺ଜୟ ଶ୍ରୀ ରାମ🌺Jai Shri Ram 🌺🌺 🌺জয় শ্ৰী ৰাম🌺ജയ് ശ്രീറാം 🌺 జై శ్రీ రామ్ 🌺🌹
  • DEBASHIS ROY December 04, 2024

    🇮🇳🇮🇳🇮🇳🇮🇳🇮🇳🇮🇳🇮🇳🇮🇳🇮🇳🇮🇳🇮🇳🇮🇳
  • DEBASHIS ROY December 04, 2024

    joy hind joy bharat
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
India’s Average Electricity Supply Rises: 22.6 Hours In Rural Areas, 23.4 Hours in Urban Areas

Media Coverage

India’s Average Electricity Supply Rises: 22.6 Hours In Rural Areas, 23.4 Hours in Urban Areas
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 22 ಫೆಬ್ರವರಿ 2025
February 22, 2025

Citizens Appreciate PM Modi's Efforts to Support Global South Development