ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುಜರಾತ್‌ನ ಗಾಂಧಿನಗರದಲ್ಲಿ ಫಾಕ್ಸ್‌ಕಾನ್ ಅಧ್ಯಕ್ಷ ಯಂಗ್ ಲಿಯು ಅವರನ್ನು ಭೇಟಿ ಮಾಡಿದರು.
ಈ ಕುರಿತು ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿ;
ಫಾಕ್ಸ್‌ಕಾನ್ ಅಧ್ಯಕ್ಷ ಯಂಗ್ ಲಿಯು ಅವರು ಗಾಂಧಿನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ಭಾರತದಲ್ಲಿ ಸೆಮಿಕಂಡಕ್ಟರ್ ಮತ್ತು ಚಿಪ್ ಉತ್ಪಾದನಾ ಸಾಮರ್ಥ್ಯವನ್ನು ವಿಸ್ತರಿಸುವ ಫಾಕ್ಸ್‌ಕಾನ್ ಯೋಜನೆಗಳನ್ನು ಪ್ರಧಾನಿ ಸ್ವಾಗತಿಸಿದರು.
Mr. Young Liu, Chairman of Foxconn, met PM @narendramodi in Gandhinagar. The PM welcomed Foxconn's plans to expand semiconductor and chip manufacturing capacity in India. pic.twitter.com/Badv6NhzRm
— PMO India (@PMOIndia) July 28, 2023