ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗ್ರೆನಡಾದ ಪ್ರಧಾನಿ ಶ್ರೀ. ಡಿಕನ್ ಮಿಚೆಲ್ ಅವರನ್ನು ನವೆಂಬರ್ 20 ರಂದು ಗಯಾನಾದ ಜಾರ್ಜ್ಟೌನ್ ನಲ್ಲಿ 2ನೇ ಭಾರತ-ಕ್ಯಾರಿಕಾಮ್ ಶೃಂಗಸಭೆಯ ಜೊತೆಜೊತೆಗೆ ಭೇಟಿಯಾದರು. 

 

|

ಕ್ಯಾರಿಕಾಮ್ ನ ಅಧ್ಯಕ್ಷತೆ ವಹಿಸಿಕೊಂಡಿದ್ದಕ್ಕಾಗಿ ಮತ್ತು 2ನೇ ಭಾರತ-CARICOM ಶೃಂಗಸಭೆಯಲ್ಲಿ ಚರ್ಚೆಗಳನ್ನು ಪರಿಣಾಮಕಾರಿಯಾಗಿ ಮುನ್ನಡೆಸಿದ್ದಕ್ಕಾಗಿ ಪ್ರಧಾನಿ ಮಿಚೆಲ್ ಅವರನ್ನು ಪ್ರಧಾನಮಂತ್ರಿ ಅಭಿನಂದಿಸಿದರು.

ಮಾಹಿತಿ ಸಂವಹನ ತಂತ್ರಜ್ಞಾನ (ಐಸಿಟಿ), ಆರೋಗ್ಯ ರಕ್ಷಣೆ, ಸಾಮರ್ಥ್ಯ ನಿರ್ಮಾಣ ಮತ್ತು ಹವಾಮಾನ ಬದಲಾವಣೆಯ ಸ್ಥಿತಿಸ್ಥಾಪಕತ್ವ ವಲಯಗಳಲ್ಲಿ ಅಭಿವೃದ್ಧಿ ಸಹಕಾರದ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಸಾಂಕ್ರಾಮಿಕ ಸಮಯದಲ್ಲಿ ಲಸಿಕೆ ಬೆಂಬಲಕ್ಕಾಗಿ ಮಿಚೆಲ್ ಅವರು ಪ್ರಧಾನಮಂತ್ರಿಗಳಿಗೆ ಕೃತಜ್ಞತೆ ಸಲ್ಲಿಸಿದರು. ಜಾಗತಿಕ ದಕ್ಷಿಣದ ಭಾರತದ ನಾಯಕತ್ವಕ್ಕೆ  ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

 

|
  • Anita Bramhand choudhari January 24, 2025

    namo
  • Vivek Kumar Gupta January 21, 2025

    नमो ..🙏🙏🙏🙏🙏
  • Vivek Kumar Gupta January 21, 2025

    नमो .............................🙏🙏🙏🙏🙏
  • கார்த்திக் January 01, 2025

    🏵️🏵️🏵️🏵️🏵️🏵️🏵️🏵️🏵️🏵️🏵️🏵️🏵️🏵️🏵️ 🙏🏾Wishing All a very Happy New Year 🙏 🌺🌺🌺🌺🌺🌺🌺🌺🌺🌺🌺🌺🌺🌺🌺
  • Priya Satheesh December 13, 2024

    🐯
  • ram Sagar pandey December 09, 2024

    🌹🙏🏻🌹जय श्रीराम🙏💐🌹जय श्रीकृष्णा राधे राधे 🌹🙏🏻🌹जय माता दी 🚩🙏🙏🌹🌹🙏🙏🌹🌹🌹🙏🏻🌹जय श्रीराम🙏💐🌹जय श्रीकृष्णा राधे राधे 🌹🙏🏻🌹🌹🌹🙏🙏🌹🌹जय श्रीराम 🙏💐🌹
  • Preetam Gupta Raja December 09, 2024

    जय श्री राम
  • JYOTI KUMAR SINGH December 08, 2024

    🙏
  • Rajesh saini December 06, 2024

    Jai ho
  • Prince Yadav December 05, 2024

    Namo
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
'Operation Brahma': First Responder India Ships Medicines, Food To Earthquake-Hit Myanmar

Media Coverage

'Operation Brahma': First Responder India Ships Medicines, Food To Earthquake-Hit Myanmar
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 30 ಮಾರ್ಚ್ 2025
March 30, 2025

Citizens Appreciate Economic Surge: India Soars with PM Modi’s Leadership