ಮಹಾತ್ಮ ಗಾಂಧಿಯವರ ಪುಣ್ಯತಿಥಿಯಾದ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜ್ ಘಾಟ್ ನಲ್ಲಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು.
ಪ್ರಧಾನಮಂತ್ರಿಯವರ ಕಾರ್ಯಾಲಯವು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದೆ;
" ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ( @narendramodi ) ಅವರು ರಾಜ್ ಘಾಟ್ ನಲ್ಲಿ ಮಹಾತ್ಮ ಗಾಂಧಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು."
PM @narendramodi paid floral tributes to Mahatma Gandhi at Rajghat. pic.twitter.com/MqJKP8BEkh
— PMO India (@PMOIndia) January 30, 2024