ವಿಭಜನೆಯ ಭೀಕರ ಸಂಸ್ಮರಣಾ ದಿನದ ಅಂಗವಾಗಿ ವಿಭಜನೆಯ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡ ಎಲ್ಲರಿಗೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶ್ರದ್ಧಾಂಜಲಿ ಸಲ್ಲಿಸಿದರು.
ಟ್ವೀಟ್‌ನಲ್ಲಿ ಪ್ರಧಾನಮಂತ್ರಿಯವರು ಹೀಗೆ ಹೇಳಿದ್ದಾರೆ:
"ಇಂದು, #PartitionHorrorsRemembranceDay ವಿಭಜನೆಯ ಭೀಕರ ಸ್ಮರಣೆಯ ದಿನದಂದು, ವಿಭಜನೆಯ ಸಮಯದಲ್ಲಿ ತಮ್ಮ ಜೀವಗಳನ್ನು ಕಳೆದುಕೊಂಡ ಎಲ್ಲರಿಗೂ ನಾನು ಶ್ರದ್ಧಾಂಜಲಿ ಸಲ್ಲಿಸುತ್ತೇನೆ ಮತ್ತು ನಮ್ಮ ಇತಿಹಾಸದ ಆ ದುರಂತ ಅವಧಿಯಲ್ಲಿ ವಿಭಜನೆಯಿಂದ ಭಾದಿತರಾದ ಎಲ್ಲರ ಸಹನೆ ಮತ್ತು ಧೈರ್ಯವನ್ನು ಪ್ರಶಂಸಿಸುತ್ತೇನೆ."
Today, on #PartitionHorrorsRemembranceDay, I pay homage to all those who lost their lives during Partition , and applaud the resilience as well as grit of all those who suffered during that tragic period of our history.
— Narendra Modi (@narendramodi) August 14, 2022