ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಡಾ. ಹರೇಕೃಷ್ಣ ಮಹಾತಾಬ್ ಜೀ ಅವರನ್ನು ಭಾರತವನ್ನು ಸ್ವತಂತ್ರಗೊಳಿಸಿ, ಪ್ರತಿಯೊಬ್ಬ ಭಾರತೀಯನಿಗೂ ಘನತೆ ಮತ್ತು ಸಮಾನತೆಯ ಜೀವನವನ್ನು ನೀಡಲು ತಮ್ಮ ಜೀವನವನ್ನು ಮುಡಿಪಾಗಿಟ್ಟ ಅತ್ಯುನ್ನತ ವ್ಯಕ್ತಿತ್ವ ಎಂದು ಶ್ಲಾಘಿಸಿದ್ದಾರೆ. ಅವರ 125ನೇ ಜನ್ಮ ದಿನಾಚರಣೆಯಂದು ಗೌರವ ನಮನ ಸಲ್ಲಿಸಿದ ಶ್ರೀ ಮೋದಿಯವರು, ಡಾ. ಮಹತಾಬ್ ಅವರ ಆದರ್ಶಗಳನ್ನು ಈಡೇರಿಸುವುದು ಸರ್ಕಾರದ ಬದ್ಧತೆ ಎಂದು ಹೇಳಿದರು.

ಭಾರತದ ರಾಷ್ಟ್ರಪತಿಯವರು ಎಕ್ಸ್ ನಲ್ಲಿ ಮಾಡಿದ ಪೋಸ್ಟ್ ಗೆ ಪ್ರತಿಕ್ರಿಯಿಸುತ್ತಾ ಪ್ರಧಾನಿಯವರು:

"ಡಾ.ಹರೇಕೃಷ್ಣ ಮಹಾತಾಬ್ ಜಿಯವರು ಭಾರತವನ್ನು ಸ್ವತಂತ್ರಗೊಳಿಸಲು ಮತ್ತು ಪ್ರತಿಯೊಬ್ಬ ಭಾರತೀಯನಿಗೂ ಘನತೆ ಮತ್ತು ಸಮಾನತೆಯ ಜೀವನವನ್ನು ನೀಡಲು ತಮ್ಮ ಜೀವನವನ್ನು ಮುಡಿಪಾಗಿಟ್ಟ ಅತ್ಯುನ್ನತ ವ್ಯಕ್ತಿತ್ವ. ಒಡಿಶಾದ ಅಭಿವೃದ್ಧಿಗೆ ಅವರ ಕೊಡುಗೆ ಮಹತ್ತರವಾಗಿ ಗಮನಾರ್ಹವಾಗಿದೆ. ಅವರು ಸಮೃದ್ಧ ಚಿಂತಕ ಮತ್ತು ಬುದ್ಧಿಜೀವಿಯೂ ಆಗಿದ್ದರು. ಅವರ 125ನೇ ಜನ್ಮ ದಿನಾಚರಣೆಯಂದು ನಾನು ಅವರಿಗೆ ಗೌರವ ನಮನ ಸಲ್ಲಿಸುತ್ತಾ ಅವರ ಆದರ್ಶಗಳನ್ನು ಪೂರೈಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತೇನೆ" ಎಂದು ಬರೆದಿದ್ದಾರೆ.

 

  • संतोष कुमार February 01, 2025

    h
  • Yash Wilankar January 30, 2025

    Namo 🙏
  • Vivek Kumar Gupta January 22, 2025

    नमो ..🙏🙏🙏🙏🙏
  • Vivek Kumar Gupta January 22, 2025

    नमो ........................🙏🙏🙏🙏🙏
  • MAHESWARI K January 18, 2025

    🌷🌷
  • கார்த்திக் January 01, 2025

    🏵️🏵️🏵️🏵️🏵️🏵️🏵️🏵️🏵️🏵️🏵️🏵️🏵️🏵️🏵️ 🙏🏾Wishing All a very Happy New Year 🙏 🌺🌺🌺🌺🌺🌺🌺🌺🌺🌺🌺🌺🌺🌺🌺
  • Ganesh Dhore January 01, 2025

    जय श्री राम 🙏
  • Avdhesh Saraswat December 27, 2024

    NAMO NAMO
  • PRATIK MAGARDE December 12, 2024

    nice celebration 🎉
  • Preetam Gupta Raja December 09, 2024

    जय श्री राम
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Khadi products witnessed sale of Rs 12.02 cr at Maha Kumbh: KVIC chairman

Media Coverage

Khadi products witnessed sale of Rs 12.02 cr at Maha Kumbh: KVIC chairman
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 9 ಮಾರ್ಚ್ 2025
March 09, 2025

Appreciation for PM Modi’s Efforts Ensuring More Opportunities for All