ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದಂದು ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜ್ ಘಾಟ್ ನಲ್ಲಿ ಗೌರವ ನಮನ ಸಲ್ಲಿಸಿದರು.
ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ಕೆಳಗಿನ ಛಾಯಾಚಿತ್ರವನ್ನು ಹಂಚಿಕೊಂಡಿದ್ದಾರೆ;
"ಇಂದು ಬೆಳಿಗ್ಗೆ, ರಾಜ್ ಘಾಟ್ ನಲ್ಲಿ ಗಾಂಧೀಜಿ ಅವರಿಗೆ ಗೌರವ ನಮನ ಸಲ್ಲಿಸಿದೆ."
Earlier this morning, paid homage to Gandhi Ji at Rajghat. pic.twitter.com/aL1dcwD7N7
— Narendra Modi (@narendramodi) October 2, 2023