ಐತಿಹಾಸಿಕ ದಂಡಿ ಯಾತ್ರೆಯಲ್ಲಿ ಪಾಲ್ಗೊಂಡ ಎಲ್ಲರಿಗೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗೌರವ ನಮನ ಸಲ್ಲಿಸಿ, ಅದು ಭಾರತದ ಸ್ವಾತಂತ್ರ್ಯ ಸಂಗ್ರಾಮದ ನಿರ್ಣಾಯಕ ಘಟ್ಟ ಎಂದು ವ್ಯಾಖ್ಯಾನಿಸಿದರು. ಮಹಾತ್ಮಾ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಈ ಸತ್ಯಾಗ್ರಹವು ಸ್ವಾವಲಂಬನೆ ಮತ್ತು ಸ್ವಾತಂತ್ರ್ಯಕ್ಕಾಗಿ ರಾಷ್ಟ್ರವ್ಯಾಪಿ ಆಂದೋಲನದ ಕಿಚ್ಚು ಹೊತ್ತಿಸಿತ್ತು ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. "ದಂಡಿ ಯಾತ್ರೆಯಲ್ಲಿ ಭಾಗವಹಿಸಿದ ಎಲ್ಲರ ಶೌರ್ಯ, ತ್ಯಾಗ ಹಾಗೂ ಸತ್ಯ ಮತ್ತು ಅಹಿಂಸೆಗಾಗಿ ಅವರ ಅಚಲ ಬದ್ಧತೆಯು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತಲೇ ಇರುತ್ತದೆ" ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ:

"ಭಾರತದ ಸ್ವಾತಂತ್ರ್ಯ ಹೋರಾಟದ ನಿರ್ಣಾಯಕ ಅಧ್ಯಾಯವಾದ ಐತಿಹಾಸಿಕ ದಂಡಿ ಸತ್ಯಾಗ್ರಹದಲ್ಲಿ ಭಾಗವಹಿಸಿದ ಎಲ್ಲರಿಗೂ ಇಂದು ನಾವು ಗೌರವ ನಮನ ಸಲ್ಲಿಸುತ್ತೇವೆ.  ಮಹಾತ್ಮಾ ಗಾಂಧಿಯವರ ನೇತೃತ್ವದಲ್ಲಿ ಈ ಯಾತ್ರೆ ರಾಷ್ಟ್ರವ್ಯಾಪಿಯಾಗಿ ಸ್ವಾವಲಂಬನೆ ಮತ್ತು ಸ್ವಾತಂತ್ರ್ಯದ ಕಿಚ್ಚು ಹೊತ್ತಿಸಿತ್ತು. ದಂಡಿ ಯಾತ್ರೆಯಲ್ಲಿ ಭಾಗವಹಿಸಿದ ಎಲ್ಲರ ಶೌರ್ಯ, ತ್ಯಾಗ ಹಾಗೂ ಸತ್ಯ ಮತ್ತು ಅಹಿಂಸೆಗಾಗಿ ಅವರ ಅಚಲ ಬದ್ಧತೆಯು ಭವಿಷ್ಯದ ಪೀಳಿಗೆಗೆ ಸ್ಫೂರ್ತಿ ನೀಡುತ್ತಲೇ ಇರುತ್ತದೆ."

 

  • Ravi Dhakad March 25, 2025

    🚩🚩🚩
  • Jitendra Kumar March 24, 2025

    🙏🇮🇳❤️
  • Santosh Kishanrao Tathe March 24, 2025

    नम
  • AK10 March 24, 2025

    SUPER PM OF INDIA NARENDRA MODI!
  • கார்த்திக் March 22, 2025

    Jai Shree Ram🌺Jai Shree Ram🌺Jai Shree Ram🌺Jai Shree Ram🌺Jai Shree Ram🌺Jai Shree Ram🌺Jai Shree Ram🌺Jai Shree Ram🌺Jai Shree Ram🌺Jai Shree Ram🌺Jai Shree Ram🌺Jai Shree Ram🌺
  • Vivek Kumar Gupta March 22, 2025

    नमो ..🙏🙏🙏🙏🙏
  • கார்த்திக் March 22, 2025

    Jai Shree Ram🏵️Jai Shree Ram🏵️Jai Shree Ram🏵️Jai Shree Ram🏵️Jai Shree Ram🏵️Jai Shree Ram🏵️Jai Shree Ram🏵️Jai Shree Ram🏵️Jai Shree Ram🏵️Jai Shree Ram🏵️Jai Shree Ram🏵️Jai Shree Ram🏵️
  • Devdatta Bhagwan Hatkar March 21, 2025

    🪷🪷
  • Polamola Anji March 19, 2025

    bjp🔥🔥🔥
  • Prasanth reddi March 19, 2025

    జై మోడీజీ సర్కార్ 🚩🚩
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
How PMJDY has changed banking in India

Media Coverage

How PMJDY has changed banking in India
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 25 ಮಾರ್ಚ್ 2025
March 25, 2025

Citizens Appreciate PM Modi's Vision : Economy, Tech, and Tradition Thrive