ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮಾಜಿ ಪ್ರಧಾನಮಂತ್ರಿ ಶ್ರೀ ಜವಾಹರಲಾಲ್ ನೆಹರೂ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
Xನಲ್ಲಿ ಪೋಸ್ಟ್ ಮಾಡಿ ಶ್ರೀ ಮೋದಿಯವರು:
"ಅವರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ, ನಾನು ನಮ್ಮ ಮಾಜಿ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರು ಅವರಿಗೆ ಗೌರವ ಸಲ್ಲಿಸುತ್ತೇನೆ" ಎಂದು ಹೇಳಿದ್ದಾರೆ.
On the occasion of his birth anniversary, I pay homage to our former Prime Minister Pandit Jawaharlal Nehru.
— Narendra Modi (@narendramodi) November 14, 2024