ಖ್ಯಾತ ವಿಜ್ಞಾನಿ ಹಾಗೂ ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರ ಜನ್ಮದಿನದ ಅಂಗವಾಗಿ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
ಇದನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಪ್ರಧಾನಮಂತ್ರಿಗಳು:
“ಖ್ಯಾತ ವಿಜ್ಞಾನಿ ಮತ್ತು ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರಿಗೆ ಅವರ ಜನ್ಮದಿನದಂದು ಗೌರವಪೂರ್ವಕ ನಮನಗಳು. ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪವನ್ನು ಸಾಧಿಸುವಲ್ಲಿ ಅವರ ದೃಷ್ಟಿ ಮತ್ತು ಚಿಂತನೆಯು ದೇಶಕ್ಕೆ ಹೆಚ್ಚು ಉಪಯುಕ್ತವಾಗಲಿದೆ'' ಎಂದು ಬರೆದಿದ್ದಾರೆ.
सुप्रसिद्ध वैज्ञानिक और पूर्व राष्ट्रपति डॉ. एपीजे अब्दुल कलाम जी को उनकी जयंती पर आदरपूर्ण श्रद्धांजलि। उनका विजन और चिंतन विकसित भारत के संकल्प की सिद्धि में देश के बहुत काम आने वाला है। pic.twitter.com/g36gwh94Y9
— Narendra Modi (@narendramodi) October 15, 2024