ಇಂದು ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಅವರ ಜನ್ಮದಿನ. ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.
ಇದನ್ನು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಪ್ರಧಾನಮಂತ್ರಿಗಳು:
“ನಮ್ಮ ಮಾಜಿ ಪ್ರಧಾನ ಮಂತ್ರಿಗಳಾದ ಶ್ರೀಮತಿ ಇಂದಿರಾ ಗಾಂಧಿ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ನಮನಗಳು'' ಎಂದು ಸ್ಮರಿಸಿಕೊಂಡಿದ್ದಾರೆ.
Tributes to our former Prime Minister, Smt. Indira Gandhi Ji on her birth anniversary.
— Narendra Modi (@narendramodi) November 19, 2024