ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿವಂಗತ ಪ್ರಧಾನಮಂತ್ರಿ ಶ್ರೀ ರಾಜೀವ್ ಗಾಂಧಿಯವರ ಪುಣ್ಯತಿಥಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ;
"ನಮ್ಮ ದಿವಂಗತ ಪ್ರಧಾನಮಂತ್ರಿ ಶ್ರೀ ರಾಜೀವ್ ಗಾಂಧಿ ಅವರ ಪುಣ್ಯತಿಥಿಯಂದು, ಅವರಿಗೆ ನಮನಗಳು."
On his death anniversary, paying tributes to our former Prime Minister Shri Rajiv Gandhi.
— Narendra Modi (@narendramodi) May 21, 2022