ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿ ಜಯಂತಿ ಅಂಗವಾಗಿ ಅವರಿಗೆ ನಮನ ಸಲ್ಲಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ “ಮಾಜಿ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿ ಜಯಂತಿ ಅಂಗವಾಗಿ ನಾನು ಅವರಿಗೆ ನಮನ ಸಲ್ಲಿಸುತ್ತೇನೆ’’ಎಂದು ಹೇಳಿದ್ದಾರೆ.
I pay my tributes to former Prime Minister Smt. Indira Gandhi Ji on her birth anniversary.
— Narendra Modi (@narendramodi) November 19, 2021