ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು;
"ಜೆಪಿ ಅವರ ಜಯಂತಿಯಂದು ಅವರಿಗೆ ಗೌರವ ನಮನಗಳು. ಭಾರತಕ್ಕೆ ಅವರ ಕೊಡುಗೆ ಅನುಪಮವಾದ್ದು. ರಾಷ್ಟ್ರ ನಿರ್ಮಾಣಕ್ಕೆ ಅವರು ಲಕ್ಷಾಂತರ ಜನರನ್ನು ಪ್ರೇರೇಪಿಸಿದ್ದಾರೆ. ಪ್ರಜಾಪ್ರಭುತ್ವದ ಆದರ್ಶಗಳ ದಾರಿದೀಪವಾಗಿ ಅವರು ಸದಾ ಸ್ಮರಣೆಯಲ್ಲಿರುತ್ತಾರೆ." ಎಂದು ತಿಳಿಸಿದ್ದಾರೆ.
Tributes to Loknayak JP on his birth anniversary. His contribution to India is unparalleled. He inspired lakhs of people to devote themselves to nation building. He will always be remembered as a torchbearer of democratic ideals. pic.twitter.com/0XMLCv7Ceo
— Narendra Modi (@narendramodi) October 11, 2022