ಮಹಾತ್ಮ ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸತ್ ಭವನದಲ್ಲಿ ಗಾಂಧೀಜಿಯವರಿಗೆ ನಮನ ಸಲ್ಲಿಸಿದರು.
ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳ ಕಚೇರಿಯು,
" ಭಾನುವಾರ ಬೆಳಗ್ಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸತ್ ಭವನದಲ್ಲಿ ಮಹಾತ್ಮ ಗಾಂಧಿಯವರಿಗೆ ನಮನ ಸಲ್ಲಿಸಿದರು" ಎಂದು ತಿಳಿಸಿದೆ.
Earlier today, PM @narendramodi paid tributes to Mahatma Gandhi at Parliament House. pic.twitter.com/z07V0bBqxr
— PMO India (@PMOIndia) October 2, 2022