ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪಂ. ಮದನ್ ಮೋಹನ್ ಮಾಳವೀಯ ಅವರ ಜಯಂತಿಯಂದು ಟ್ವೀಟ್‌ನಲ್ಲಿ ನಮನ ಸಲ್ಲಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನಿ ಅವರು, ಮಹಾನ್ ಸ್ವಾತಂತ್ರ್ಯ ಹೋರಾಟಗಾರ, ಶಿಕ್ಷಣ ತಜ್ಞ ಮತ್ತು ಸಮಾಜ ಸುಧಾರಕ ಮಹಾಮಾನ ಪಂಡಿತ್ ಮದನ್ ಮೋಹನ್ ಮಾಳವೀಯ ಜಿ ಅವರಿಗೆ ಅವರ ಜನ್ಮ ವಾರ್ಷಿಕೋತ್ಸವದಂದು ನಮನಗಳು." ಎಂದಿದ್ದಾರೆ.
महान स्वतंत्रता सेनानी, शिक्षाविद् और समाज सुधारक महामना पंडित मदन मोहन मालवीय जी को उनकी जयंती पर कोटि-कोटि नमन।
— Narendra Modi (@narendramodi) December 25, 2021