ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತ ರವಿದಾಸ ಜಯಂತಿ ಅಂಗವಾಗಿ ಗೌರವ ನಮನ ಸಲ್ಲಿಸಿದರು.
ಈ ಕುರಿತು ಟ್ವೀಟ್ ಮಾಡಿರುವ ಅವರು,
"ಸಂತ ರವಿದಾಸ್ ಅವರ ಜನ್ಮ ದಿನಾಚರಣೆಯಂದು ನಾವು ಅವರ ಮಹಾನ್ ಸಂದೇಶಗಳನ್ನು ನೆನಪಿಸಿಕೊಳ್ಳುತ್ತೇವೆ. ಈ ಸಂದರ್ಭದಲ್ಲಿ, ನಾವು ಅವರ ಚಿಂತನೆಗಳಿಗೆ ಅನುಗುಣವಾಗಿ ನ್ಯಾಯಯುತ, ಸಾಮರಸ್ಯ ಮತ್ತು ಸಮೃದ್ಧ ಸಮಾಜಕ್ಕಾಗಿ ನಮ್ಮ ಸಂಕಲ್ಪವನ್ನು ಪುನರುಚ್ಛರಿಸೋಣ. ಅವರ ಮಾರ್ಗವನ್ನು ಅನುಸರಿಸಿ, ಗುರಿಯನ್ನು ಸಾಧಿಸಲು ಶ್ರಮಿಸುತ್ತೇವೆ. ಅನೇಕ ಉಪಕ್ರಮಗಳ ಮೂಲಕ ಬಡವರ ಸೇವೆ ಮತ್ತು ಸಬಲೀಕರಣ ಮಾಡೋಣ'' ಎಂದು ಬರೆದುಕೊಂಡಿದ್ದಾರೆ.
संत रविदास जी की जयंती पर उन्हें नमन करते हुए हम उनके महान संदेशों का स्मरण करते हैं। इस अवसर पर उनके विचारों के अनुरूप न्यायप्रिय, सौहार्दपूर्ण और समृद्ध समाज के अपने संकल्प को दोहराते हैं। उनके मार्ग पर चलकर ही हम कई पहलों के जरिए गरीबों की सेवा और उनका सशक्तिकरण कर रहे हैं। pic.twitter.com/kKuhw7cB8H
— Narendra Modi (@narendramodi) February 5, 2023