ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶ್ರೀ ನಾಡಪ್ರಭು ಕೆಂಪೇಗೌಡರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಶ್ರೀ ನಾಡಪ್ರಭು ಕೆಂಪೇಗೌಡರು ಆರ್ಥಿಕ ಹಿತಚಿಂತನೆ, ಕೃಷಿ, ನೀರಾವರಿ ಮುಂತಾದವುಗಳಿಗೆ ಉತ್ತೇಜನ ನೀಡುವಲ್ಲಿ ಮುಂಚೂಣಿಯಲ್ಲಿದ್ದರು ಎಂದು ಶ್ರೀ ಮೋದಿ ಹೇಳಿದರು.

ಪ್ರಧಾನ ಮಂತ್ರಿ X ನಲ್ಲಿ ಪೋಸ್ಟ್ ಮಾಡಿದ್ದಾರೆ;

“Tributes to Sri Nadaprabhu Kempegowda on his birth anniversary. He was a visionary known for his foresight and administrative skills. He was a pioneer in boosting economic wellbeing, agriculture, irrigation and more. Bengaluru, the city he nurtured, is globally admired for its dynamism, vibrancy and innovation. Our government will keep working to fulfil his vision for society and uphold the values he cherished. Sharing pictures from the ‘Statue of Prosperity’, which I had the honour of inaugurating in 2022.”

“ಶ್ರೀ ನಾಡಪ್ರಭು ಕೆಂಪೇಗೌಡರ ಜಯಂತಿಯಂದು ಅವರಿಗೆ ಗೌರವ ನಮನಗಳು. ಅವರು ದೂರದೃಷ್ಟಿ ಮತ್ತು ಆಡಳಿತಾತ್ಮಕ ಕೌಶಲ್ಯಗಳಿಗೆ ಹೆಸರುವಾಸಿಯಾದ ದಾರ್ಶನಿಕರಾಗಿದ್ದರು. ಆರ್ಥಿಕ ಹಿತಚಿಂತನೆ, ಕೃಷಿ, ನೀರಾವರಿ ಮುಂತಾದವುಗಳ ಸುಧಾರಣೆಯಲ್ಲಿ ಅವರು ಮುಂಚೂಣಿಯಲ್ಲಿದ್ದರು. ಅವರು ಕಟ್ಟಿದ ಬೆಂಗಳೂರು ನಗರ ತನ್ನ ಚಲನಶೀಲತೆ, ಹುರುಪು ಮತ್ತು ನಾವೀನ್ಯತೆಗಾಗಿ ಜಾಗತಿಕವಾಗಿ ಮೆಚ್ಚುಗೆ ಪಡೆದಿದೆ. ಸಮಾಜದ ಬಗ್ಗೆ ಕೆಂಪೇಗೌಡರ ದೂರದೃಷ್ಟಿಯನ್ನು ನನಸಾಗಿಸಲು ಮತ್ತು ಅವರು ಪೋಷಿಸಿದ ಮೌಲ್ಯಗಳನ್ನು ಎತ್ತಿಹಿಡಿಯಲು ನಮ್ಮ ಸರ್ಕಾರ ಕೆಲಸ ಮಾಡುತ್ತಲೇ ಇರುತ್ತದೆ. 2022ರಲ್ಲಿ ನನಗೆ ಉದ್ಘಾಟನೆ ಭಾಗ್ಯ ದೊರೆತ 'ಸಮೃದ್ಧಿ ಪ್ರತಿಮೆ'ಯ ಚಿತ್ರಗಳನ್ನು ಇಲ್ಲಿ ಹಂಚಿಕೊಳ್ಳುತ್ತಿದ್ದೇನೆ.”

 

 

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
'New India's Aspirations': PM Modi Shares Heartwarming Story Of Bihar Villager's International Airport Plea

Media Coverage

'New India's Aspirations': PM Modi Shares Heartwarming Story Of Bihar Villager's International Airport Plea
NM on the go

Nm on the go

Always be the first to hear from the PM. Get the App Now!
...
PM Modi reaffirms commitment to affordable healthcare on JanAushadhi Diwas
March 07, 2025

On the occasion of JanAushadhi Diwas, Prime Minister Shri Narendra Modi reaffirmed the government's commitment to providing high-quality, affordable medicines to all citizens, ensuring a healthy and fit India.

The Prime Minister shared on X;

"#JanAushadhiDiwas reflects our commitment to provide top quality and affordable medicines to people, ensuring a healthy and fit India. This thread offers a glimpse of the ground covered in this direction…"