ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ನಾಥದ್ವಾರದಲ್ಲಿರುವ ಶ್ರೀನಾಥ್ ಜೀ ದೇವಸ್ಥಾನದಲ್ಲಿ ಪೂಜೆ ಮತ್ತು ದರ್ಶನ ಪಡೆದರು. ಅವರು ದೇವಾಲಯದ ಅರ್ಚಕರೊಂದಿಗೆ ಸಂವಹನ ನಡೆಸಿದರು ಮತ್ತು ಭಗವಾನ್ ಶ್ರೀನಾಥನಿಗೆ 'ಭೇಟ್ ಪೂಜೆ' ಸಲ್ಲಿಸಿದರು.
ಪ್ರಧಾನಮಂತ್ರಿಯವರು ಟ್ವೀಟ್ ಮಾಡಿದ್ದಾರೆ:
" ಭಗವಾನ್ ಶ್ರೀನಾಥಜಿಯವರ ದರ್ಶನ ಮತ್ತು ಆಶೀರ್ವಾದ ಪಡೆಯುವ ಸೌಭಾಗ್ಯ ಸಿಕ್ಕಿತು. ಅವರಲ್ಲಿ ದೇಶವಾಸಿಗಳಿಗೆ ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮ ನೀಡಲಿ ಎಂದು ಕೋರಿದರು."
नाथद्वारा में भगवान श्रीनाथजी के दर्शन और आशीर्वाद का सौभाग्य प्राप्त हुआ। उनसे देशवासियों के उत्तम स्वास्थ्य और कल्याण की कामना की। pic.twitter.com/iUgpcGiER7
— Narendra Modi (@narendramodi) May 10, 2023