ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ದಾಲ್ ಸರೋವರದಲ್ಲಿ ನಡೆದ ಯೋಗ ಕಾರ್ಯಕ್ರಮದಲ್ಲಿ ಉತ್ಸಾಹಿ ಯೋಗಪಟುಗಳೊಂದಿಗೆ ಸೆಲ್ಫಿ ಹಂಚಿಕೊಂಡರು.
ಎಕ್ಸ್ ನಲ್ಲಿ ಪ್ರಧಾನಮಂತ್ರಿ ಅವರ ಪೋಸ್ಟ್:
“ಯೋಗಾಭ್ಯಾಸದ ನಂತರ ಶ್ರೀನಗರದಲ್ಲಿ ಸೆಲ್ಫಿ! ದಾಲ್ ಸರೋವರದಲ್ಲಿ ಅಪ್ರತಿಮ ರೋಮಾಂಚಕ ಕ್ಷಣ.”
Post Yoga selfies in Srinagar! Unparalled vibrancy here, at the Dal Lake. pic.twitter.com/G9yxoLUkpX
— Narendra Modi (@narendramodi) June 21, 2024