ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಪುಣ್ಯ ತಿಥಿಯಂದು ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.
ಪ್ರಧಾನಮಂತ್ರಿ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ:
"ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರನ್ನು ಅವರ ಪುಣ್ಯ ತಿಥಿಯಂದು ಸ್ಮರಿಸುತ್ತಿದ್ದೇನೆ. ರಾಷ್ಟ್ರೀಯ ಏಕೀಕರಣಕ್ಕೆ ಅವರ ಬಲವಾದ ಬದ್ಧತೆ ಮತ್ತು ಭಾರತದ ಅಭಿವೃದ್ಧಿಯ ಪ್ರಯಾಣಕ್ಕೆ ನೀಡಿದ ಕೊಡುಗೆ ಯಾವಾಗಲೂ ನೆನಪಿನಲ್ಲಿ ಉಳಿಯುತ್ತದೆ. ಅವರ ಆದರ್ಶಗಳು ಉತ್ತಮ ಆಡಳಿತವನ್ನು ಮುಂದುವರಿಸುವ ನಮ್ಮ ಪ್ರಯತ್ನಗಳಲ್ಲಿ ನಮಗೆ ಮಾರ್ಗದರ್ಶನ ನೀಡುತ್ತಲೇ ಇರುತ್ತವೆ."
Remembering Dr. Syama Prasad Mookerjee on his Punya Tithi. His strong commitment to national integration and contribution to India's development journey will always be remembered. His ideals continue to guide us in our efforts towards furthering good governance.
— Narendra Modi (@narendramodi) June 23, 2023