ಮಹಾಮಾನ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಜನ್ಮದಿನವಾದ ಇಂದು, ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ಮರಿಸಿದ್ದಾರೆ.
ಈ ಬಗ್ಗೆ ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ಪ್ರಧಾನ ಮಂತ್ರಿಗಳು,
"ಭಾರತ ಮತ್ತು ಭಾರತೀಯತೆಗೆ ಸಮರ್ಪಿತ ಮಹಾನ್ ವ್ಯಕ್ತಿ ಪಂಡಿತ್ ಮದನ್ ಮೋಹನ್ ಮಾಳವೀಯ ಅವರಿಗೆ ಅವರ ಜನ್ಮ ವಾರ್ಷಿಕೋತ್ಸವದಂದು ಶತ-ಸಹಸ್ರ ನಮನಗಳು. ಅವರ ಅಪ್ರತಿಮ ವ್ಯಕ್ತಿತ್ವ ಮತ್ತು ಕೆಲಸವು ದೇಶದ ಪ್ರತಿ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ." ಎಂದು ಸ್ಮರಿಸಿಕೊಂಡಿದ್ದಾರೆ.
भारत और भारतीयता को समर्पित महामना पंडित मदन मोहन मालवीय जी को उनकी जन्म-जयंती पर शत-शत नमन। उनका अतुलनीय व्यक्तित्व और कृतित्व देश की हर पीढ़ी को प्रेरित करता रहेगा।
— Narendra Modi (@narendramodi) December 25, 2023