ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಣಿ ಲಕ್ಷ್ಮೀಬಾಯಿ ಅವರ ಜಯಂತಿಯಂದು ಅವರನ್ನು ಸ್ಮರಿಸಿದ್ದಾರೆ. ಝಾನ್ಸಿ ರಾಣಿ ಲಕ್ಷ್ಮೀಬಾಯಿ ಅಂತಹ ವೀರಮಹಿಳೆಯ ಧೈರ್ಯ ಮತ್ತು ನಮ್ಮ ದೇಶಕ್ಕೆ ನೀಡಿದ ಸ್ಮರಣೀಯ ಕೊಡುಗೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

 ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದು ಹೀಗೆ;

 "ರಾಣಿ ಲಕ್ಷ್ಮೀಬಾಯಿ ಜಯಂತಿಯ ಈ ದಿನದಂದು ಅವರನ್ನು ಗೌರವಪೂರ್ವಕವಾಗಿ  ಸ್ಮರಿಸುತ್ತಿದ್ದೇನೆ. ಝಾನ್ಸಿ ರಾಣಿ ಅವರ  ಧೈರ್ಯ, ಸಾಹಸ ಮತ್ತು ಹೋರಾಟ  ನಮ್ಮ ದೇಶಕ್ಕೆ ಅವರು ನೀಡಿರುವ ಸ್ಮರಣಾರ್ಹ ಕೊಡುಗೆ ಎಂದಿಗೂ ನೆನಪಿನಲ್ಲುಳಿಯುವಂತಹುದು. ವಸಾಹತುಶಾಹಿ ಆಳ್ವಿಕೆಯ ದೃಢವಾದ ವಿರೋಧಕ್ಕೆ ರಾಣಿ ಲಕ್ಷ್ಮೀಬಾಯಿ ಅವರು ಸ್ಫೂರ್ತಿಯ ಮೂಲವಾಗಿದ್ದಾರೆ. ಕಳೆದ ವರ್ಷದ ಅವರ ಜಯಂತಿಯ ಈ  ದಿನದಂದು ನಾನು ಝಾನ್ಸಿಗೆ ಭೇಟಿ ನೀಡಿದ್ದು, ಅಲ್ಲಿನ ಅವಿಸ್ಮರಣೀಯ ಕ್ಷಣಗಳನ್ನು ಸ್ಮರಿಸುತ್ತಾ ಅಲ್ಲಿನ ಅನುಭವಗಳನ್ನು ದೇಶದ ಜನತೆಯೊಂದಿಗೆ ಹಂಚಿಕೊಳ್ಳುತ್ತಿದ್ದೇನೆ."

  • Jayakumar G December 06, 2022

    ஜெய்ஹிந்த்🙏🇮🇳 ஜெய்ஹிந்த்🙏🇮🇳
  • RatishTiwari December 05, 2022

    भारत माता की जय जय जय
  • OTC First Year November 24, 2022

    PM Modi's ‘Aa Gujarat Main Banavyu Che’ slogan a 'hit’ in BJP campaigns, claims party leaders https://www.livemint.com/elections/assembly-elections/pm-modi-s-aa-gujarat-main-banavyu-che-slogan-a-hit-in-bjp-campaigns-claims-party-leaders-11669182460814.html via NaMo App
  • BK PATHAK November 22, 2022

    आदरणीय प्रधानमंत्री जी आपसे और गृहमंत्री जी आपसे निवेदन है कि आदरणीय संचार मंत्री जी को बहुत बहुत आभार कर्मचारी 2017से वेतन आयोग नहीं मिल रहा है कर्मचारी निराश हैं इसलिए आपसे निवेदन है कि हमारे कर्मचारियों दुखी हैं आपसे आशा है कि करमचारी को वेतन आयोग को गठित किया जाएगा अधिकारियों को वेतन आयोग गठित किया गया है कर्मचारी को वेतन आयोग गठित नहीं किया है कर्मचारी से भारत सरकार भेदभाव किया जाता रहा इसलिए आपसे निवेदन है कि हमारे कर्मचारियों को केंद्रीय कर्मचारी से लेकर आज तक हमारे इतिहास में पहली बार किसी सरकार ने किया है आपसे आग्रह है कि हमारे कर्मचारियों को सैलरी को लेकर चलना चाहिए केंद्रीय कर्मचारी विरोधी सरकार है जहां सरकारी काम होता है बीएसएनएल कर्मचारी कोई पुरा मेहनत से काम होता है बीएसएनएल कर्मचारी बहुत दुखी हुए और अधिकारियों को लूटने वाले गिरोह को फोकस करके मोदी जी आपसे निवेदन है और आशा करते जय श्री राम
  • Gangadhar Rao Uppalapati November 20, 2022

    Jai Bharat.
  • geetheswar November 20, 2022

    namaste ji
  • PRATAP SINGH November 20, 2022

    🙏🙏🙏 मनो नमो।
  • CHOWKIDAR KALYAN HALDER November 19, 2022

    my tribute to this freedom fighter and woman against the british rule
  • Arun Gupta, Beohari (484774) November 19, 2022

    शत् शत् नमन 🙏
  • Markandey Nath Singh November 19, 2022

    वन्देमातरम
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
India is taking the nuclear energy leap

Media Coverage

India is taking the nuclear energy leap
NM on the go

Nm on the go

Always be the first to hear from the PM. Get the App Now!
...
PM Modi commemorates Navratri with a message of peace, happiness, and renewed energy
March 31, 2025

The Prime Minister Shri Narendra Modi greeted the nation, emphasizing the divine blessings of Goddess Durga. He highlighted how the grace of the Goddess brings peace, happiness, and renewed energy to devotees. He also shared a prayer by Smt Rajlakshmee Sanjay.

He wrote in a post on X:

“नवरात्रि पर देवी मां का आशीर्वाद भक्तों में सुख-शांति और नई ऊर्जा का संचार करता है। सुनिए, शक्ति की आराधना को समर्पित राजलक्ष्मी संजय जी की यह स्तुति...”