ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಸ್ಸಾಂ ಮುಖ್ಯಮಂತ್ರಿ ಶ್ರೀ ಸರ್ಬಾನಂದ ಸೊನೋವಾಲ್ ಅಸ್ಸಾಂ ರಾಜ್ಯದ ಕೆಲವು ಭಾಗದಲ್ಲಿ ಭೂಕಂಪ ಸಂಭವಿಸಿದ ಕುರಿತು ಸಮಾಲೋಚನೆ ನಡೆಸಿದರು.
ಶ್ರೀ ನರೇಂದ್ರ ಮೋದಿ ಅವರು ತಮ್ಮ ಟ್ವೀಟ್ ನಲ್ಲಿ “ಅಸ್ಸಾಂ ರಾಜ್ಯದ ಹಲವೆಡೆ ಸಂಭವಿಸಿದ ಭೂಕಂಪದ ಕುರಿತು ಮುಖ್ಯಮಂತ್ರಿ ಶ್ರೀ ಸರ್ಬಾನಂದ ಸೊನೋವಾಲ್ ಅವರೊಂದಿಗೆ ಮಾತನಾಡಿದೆ. ಕೇಂದ್ರದಿಂದ ಸಾಧ್ಯವಾದ ಎಲ್ಲ ನೆರವಿನ ಭರವಸೆ ನೀಡಿದೆ. ಅಸ್ಸಾಂನ ಜನರ ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ” ಎಂದು ಹೇಳಿದ್ದಾರೆ.
Spoke to Assam CM Shri @sarbanandsonwal Ji regarding the earthquake in parts of the state. Assured all possible help from the Centre. I pray for the well-being of the people of Assam.
— Narendra Modi (@narendramodi) April 28, 2021