ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 18ನೇ ಲೋಕಸಭೆಯ ಸಂಸದರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ಪ್ರಮಾಣ ವಚನ ಸ್ವೀಕಾರದ ವಿಡಿಯೊವನ್ನು ಎಕ್ಸ್ ಪೋಸ್ಟ್ ನಲ್ಲಿ ಹಂಚಿಕೊಂಡಿರುವ ಪ್ರಧಾನಮಂತ್ರಿ ಅವರು,
“ದೇಶ ಸೇವೆ ಸಲ್ಲಿಸಲು ಹೆಮ್ಮೆಯಾಗುತ್ತಿದೆ. ಸಂಸತ್ ಸದಸ್ಯನಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದೆ” ಎಂದು ಬರೆದುಕೊಂಡಿದ್ದಾರೆ.
Proud to serve our nation. Taking oath as a Member of Parliament.https://t.co/0JnLbdOzkc
— Narendra Modi (@narendramodi) June 24, 2024