ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ವಿಜ್ಞಾನ ಭವನದಲ್ಲಿ  2024 ರ ಜುಲೈ 30 ರಂದು ನಡೆಯಲಿರುವ “ವಿಕಸಿತ ಭಾರತದೆಡೆಗೆ ಪಯಣ: ಕೇಂದ್ರ ಬಜೆಟ್ 2024-25 ನಂತರದ ಸಮಾವೇಶ” ದ ಉದ್ಘಾಟನಾ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಭಾರತೀಯ ಕೈಗಾರಿಕೆಗಳ ಒಕ್ಕೂಟ (ಸಿಐಐ) ಈ ಸಮಾವೇಶವನ್ನು ಆಯೋಜಿಸಿದ್ದು ಸರ್ಕಾರದ ಪ್ರಗತಿಯ ವಿಸ್ತೃತ ನೋಟಕ್ಕೆ‌ ರೂಪುರೇಷೆ ಹಾಕಿಕೊಡುವ ಮತ್ತು ಈ‌ ಪ್ರಯತ್ನದಲ್ಲಿ ಕೈಗಾರಿಕೆಗಳ ಪಾತ್ರದ ಬಗ್ಗೆ ಬೆಳಕು ಚೆಲ್ಲುವ ಉದ್ದೇಶ ಹೊಂದಿದೆ. 

ಕೈಗಾರಿಕೆಗಳು, ಸರ್ಕಾರ, ರಾಜತಾಂತ್ರಿಕ ಸಮುದಾಯ, ಚಿಂತಕರ ಚಾವಡಿ ಮೊದಲಾದ 1000 ಕ್ಕೂ ಪ್ರತಿನಿಧಿಗಳು ಸಮಾವೇಶದಲ್ಲಿ ವ್ಯಕ್ತಿಗತವಾಗಿ ಪಾಲ್ಗೊಳ್ಳಲಿದ್ದು ವಿವಿಧ ಸಿಐಐ ಕೇಂದ್ರಗಳ ದೇಶ ವಿದೇಶಗಳ ಪ್ರತಿನಿಧಿಗಳು ಆನ್ಲೈನ್ ಮೂಲಕ ಪಾಲ್ಗೊಳ್ಳಲಿದ್ದಾರೆ.

 

  • DASARI SAISIMHA February 25, 2025

    🚩🚩
  • DASARI SAISIMHA February 25, 2025

    🔥🔥
  • Jahangir Ahmad Malik December 20, 2024

    ❣️🙏🏻❣️🙏🏻❣️🙏🏻❣️🙏🏻❣️🙏🏻❣️🙏🏻❣️
  • Tanish Kheriya November 14, 2024

    🙏🙏🙏🙏
  • Indumati Nayak November 03, 2024

    जय श्री राम 🙏🙏🙏🪔🪔🪔🪔🙏🙏🙏
  • সুশান্ত রায় October 29, 2024

    সভার খুব সুন্দর কাটুক দিন টা। ভারত মাতার জয় 🙏 প্রনাম।
  • Devendra Kunwar October 14, 2024

    BJP
  • B Pavan Kumar October 13, 2024

    great 👍
  • रीना चौरसिया October 08, 2024

    राम
  • Manish sharma October 04, 2024

    🇮🇳
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
How PMJDY has changed banking in India

Media Coverage

How PMJDY has changed banking in India
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 25 ಮಾರ್ಚ್ 2025
March 25, 2025

Citizens Appreciate PM Modi's Vision : Economy, Tech, and Tradition Thrive