ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇದೇ ನವೆಂಬರ್ 21 ರಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಗಾಂಧಿ ನಗರದ ಪಂಡಿತ್ ದೀನ್ ದಯಾಳ್ ಪೆಟ್ರೋಲಿಯಂ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಈ ಘಟಿಕೋತ್ಸವದಲ್ಲಿ ಸುಮಾರು 2600 ವಿದ್ಯಾರ್ಥಿಗಳಿಗೆ ಪದವಿ/ಡಿಪ್ಲೊಮಾಗಳನ್ನು ಪ್ರದಾನ ಮಾಡಲಾಗುವುದು.

ಘಟಿಕೋತ್ಸವದ ವೇಳೆ ಪ್ರಧಾನಮಂತ್ರಿ ಅವರು, ‘45 ಮೆಗಾವ್ಯಾಟ್ ಸಾಮರ್ಥ್ಯದ ಮೊನೊಕ್ರಿಸ್ಟಲಿನ್ ಸೋಲಾರ್ ಫೊಟೊ ವೋಲ್ಟಿಕ್ ಪ್ಯಾನಲ್’ ಘಟಕಕ್ಕೆ ಮತ್ತು ಜಲತಂತ್ರಜ್ಞಾನದಲ್ಲಿ ಶ್ರೇಷ್ಠತಾ ಕೇಂದ್ರಕ್ಕೆ ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ. ಅಲ್ಲದೆ ಪ್ರಧಾನಮಂತ್ರಿ ಅವರು, ಪಂಡಿತ್ ದೀನ್ ದಯಾಳ್ ಪೆಟ್ರೋಲಿಯಂ ವಿಶ್ವವಿದ್ಯಾಲಯದಲ್ಲಿ ನಾವಿನ್ಯ ಮತ್ತು ಸಂಪೋಷಣಾ ಕೇಂದ್ರ – ತಂತ್ರಜ್ಞಾನ, ವಾಣಿಜ್ಯ ಸಂಪೋಷಣಾ, ಟ್ರಾನ್ಸಲ್ಯಾಷನಲ್ ಸಂಶೋಧನಾ ಕೇಂದ್ರ ಮತ್ತು ಕ್ರೀಡಾ ಸಂಕೀರ್ಣಗಳ ಉದ್ಘಾಟನೆಗೆ ಸಾಕ್ಷಿಯಾಗಲಿದ್ದಾರೆ.

 

  • शिवकुमार गुप्ता March 18, 2022

    जय भारत
  • शिवकुमार गुप्ता March 18, 2022

    जय हिंद
  • शिवकुमार गुप्ता March 18, 2022

    जय श्री सीताराम
  • शिवकुमार गुप्ता March 18, 2022

    जय श्री राम
Explore More
ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
Making India the Manufacturing Skills Capital of the World

Media Coverage

Making India the Manufacturing Skills Capital of the World
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 3 ಜುಲೈ 2025
July 03, 2025

Citizens Celebrate PM Modi’s Vision for India-Africa Ties Bridging Continents:

PM Modi’s Multi-Pronged Push for Prosperity Empowering India