ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಾರ್ಗಿಲ್‌ಗೆ ಬಂದಿಳಿದಿದ್ದಾರೆ, ಅಲ್ಲಿ ಅವರು ನಮ್ಮ ವೀರ ಸೈನಿಕರೊಂದಿಗೆ ದೀಪಾವಳಿಯನ್ನು ಆಚರಿಸಲಿದ್ದಾರೆ.
ಪ್ರಧಾನ ಮಂತ್ರಿಗಳ ಕಚೇರಿ ಈ ಕುರಿತು ಹೀಗೆ ಟ್ವೀಟ್ ಮಾಡಿದೆ
Prime Minister Shri @narendramodi has landed in Kargil, where he will celebrate Diwali with our brave soldiers. pic.twitter.com/RQxanDEgDK
— PMO India (@PMOIndia) October 24, 2022