ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಳೆ ಅಂದರೆ ಮಾರ್ಚ್ 15 ರಂದು ಸಂಜೆ 5ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಾರ್ಕ್ ರಾಷ್ಟ್ರಗಳ ನಾಯಕರೊಂದಿಗೆ ಕೋವಿಡ್-19 ಎದುರಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಸಂವಾದ ನಡೆಸುವರು. ಪ್ರಾಂತ್ಯದಲ್ಲಿ ಕೋವಿಡ್-19 ವಿರುದ್ಧ ಹೋರಾಡಲು ಏಕರೂಪದ ಬಲಿಷ್ಠ ಕಾರ್ಯತಂತ್ರ ರೂಪಿಸುವ ಸಂಬಂಧ ಎಲ್ಲ ಸಾರ್ಕ್ ರಾಷ್ಟ್ರಗಳೊಂದಿಗೆ ಸಮಾಲೋಚನೆಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
Login or Register to add your comment
Chief Minister of Andhra Pradesh, Shri N Chandrababu Naidu met Prime Minister, Shri Narendra Modi today in New Delhi.
The Prime Minister's Office posted on X:
"Chief Minister of Andhra Pradesh, Shri @ncbn, met Prime Minister @narendramodi
@AndhraPradeshCM"
Chief Minister of Andhra Pradesh, Shri @ncbn, met Prime Minister @narendramodi.@AndhraPradeshCM pic.twitter.com/lOjf1Ctans
— PMO India (@PMOIndia) December 25, 2024